ಮಧುಮೇಹ ನಿಯಂತ್ರಿಸಲು ಈ ತರಕಾರಿ ಸೇವಿಸಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

  • ಎಲೆಕೋಸು– ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರಿಕೆ ಆಗದಂತೆ ಕಾರ್ಯನಿರ್ವಹಿಸುವ ಗುಣವನ್ನು ಎಲೆಕೋಸು ಹೊಂದಿದೆ. ನಿಯಮಿತವಾಗಿ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳುವುದು ಉತ್ತಮ
  • ಇದರಲ್ಲಿ ಗ್ಲೈಸೆಮಿಕ್‌ ಸೂಚ್ಯಂಕದ ಪ್ರಮಾಣ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡುಬರುತ್ತದೆ. ಯಾವುದೇ ಕಾರಣಕ್ಕೂ ಸಕ್ಕರೆ ಅಂಶ ಏರಿಕೆ ಕಾಣುವುದಿಲ್ಲ ಜೊತೆಗೆ ಮಧುಮೇಹ ಕೂಡ ನಿಯಂತ್ರಣದಲ್ಲಿರಲು ಸಹಾಯ ಮಾಡುತ್ತದೆ
  • ಕಿಡ್ನಿಗಳ ಕಾರ್ಯಕ್ಷಮತೆಯನ್ನು ಕೂಡ ಅಚ್ಚುಕಟ್ಟಾಗಿ ನಿರ್ವಹಿಸುತ್ತದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!