ವಿದ್ಯಾರ್ಥಿ ಚುನಾವಣೆಗೆ ಸಚಿವ ಸಂಪುಟ ಒಪ್ಪಿಗೆ; ರಾಜಕೀಯ ಪಕ್ಷಗಳ ಬ್ಯಾನರ್, ಹಸ್ತಕ್ಷೇಪಕ್ಕೆ ಸಂಪೂರ್ಣ ನಿಷೇಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯೊಂದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಕರ್ನಾಟಕದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಮರುಪ್ರಾರಂಭಿಸಲು ರಾಜ್ಯ ಸಚಿವ ಸಂಪುಟ ಬುಧವಾರ ಅಧಿಕೃತ ಅನುಮೋದನೆ ನೀಡಿದೆ. ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ವಾತಾವರಣ ಕೆಡದಂತೆ ತಡೆಯಲು ಮತ್ತು ರಾಜಕೀಯ ಹಸ್ತಕ್ಷೇಪವನ್ನು ತಡೆಗಟ್ಟಲು ಈ ಬಾರಿ ಅತ್ಯಂತ ಕಠಿಣ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ. ರಾಜಕೀಯ ಪಕ್ಷಗಳ ಬ್ಯಾನರ್‌ಗಳಿಗೆ ನಿಷೇಧ ಹೊಸ ನಿಯಮಾವಳಿಗಳ ಪ್ರಕಾರ, ಕಾಲೇಜು ಚುನಾವಣೆಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳ … Continue reading ವಿದ್ಯಾರ್ಥಿ ಚುನಾವಣೆಗೆ ಸಚಿವ ಸಂಪುಟ ಒಪ್ಪಿಗೆ; ರಾಜಕೀಯ ಪಕ್ಷಗಳ ಬ್ಯಾನರ್, ಹಸ್ತಕ್ಷೇಪಕ್ಕೆ ಸಂಪೂರ್ಣ ನಿಷೇಧ