ಸಚಿವ ಸಂಪುಟ ಕಸರತ್ತು: ಮೂರು ಮಂತ್ರಿ ಸ್ಥಾನಕ್ಕಾಗಿ ಬೆಳಗಾವಿ ಕಾಂಗ್ರೆಸ್ ನಾಯಕರ ಪವರ್ ಗೇಮ್
ಹೊಸದಿಗಂತ ವರದಿ ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸದ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯದ್ದೇ ತೀವ್ರ ಸದ್ದು ಕೇಳಿಬರುತ್ತಿದೆ. ಇದರ ಬೆನ್ನಲ್ಲೇ, ಸದಾ ರಾಜಕೀಯದ ದಿಕ್ಸೂಚಿ ಎಂದೇ ಬಿಂಬಿತವಾಗುವ ಗಡಿ ಜಿಲ್ಲೆ ಬೆಳಗಾವಿಯ ಕಾಂಗ್ರೆಸ್ ಶಾಸಕರು ಹೈಕಮಾಂಡ್ ಹಾಗೂ ರಾಜ್ಯ ನಾಯಕರ ಮೇಲೆ ಒತ್ತಡ ಹೇರಲು ಹೊಸ ರಾಜಕೀಯ ದಾಳ ಉರುಳಿಸಿದ್ದಾರೆ. ಬೆಳಗಾವಿ ಜಿಲ್ಲೆಗೆ ಕೇವಲ ಎರಡಲ್ಲ, ಕನಿಷ್ಠ ಮೂರು ಸಚಿವ ಸ್ಥಾನಗಳನ್ನು ನೀಡಲೇಬೇಕು ಎಂದು ಶಾಸಕರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಬಿಗಿಪಟ್ಟು ಮುಂದುವರಿಸಿದ್ದಾರೆ. … Continue reading ಸಚಿವ ಸಂಪುಟ ಕಸರತ್ತು: ಮೂರು ಮಂತ್ರಿ ಸ್ಥಾನಕ್ಕಾಗಿ ಬೆಳಗಾವಿ ಕಾಂಗ್ರೆಸ್ ನಾಯಕರ ಪವರ್ ಗೇಮ್
Copy and paste this URL into your WordPress site to embed
Copy and paste this code into your site to embed