ಮುಂದಿನ 15 ದಿನಗಳಲ್ಲಿ ಸಂಪುಟ ವಿಸ್ತರಣೆ ಸ್ಪಷ್ಟ ಚಿತ್ರಣ? ಸಚಿವ ಕೆ.ಎಚ್. ಮುನಿಯಪ್ಪ ಮಹತ್ವದ ಹೇಳಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿರುವ ನಡುವೆಯೇ ಆಹಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಮಹತ್ವದ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮುಂದಿನ 15 ದಿನಗಳೊಳಗೆ ಸಂಪುಟ ವಿಸ್ತರಣೆ ಕುರಿತು ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ. ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತ ಅಂತಿಮ ತೀರ್ಮಾನ ಹೈಕಮಾಂಡ್ ಮಟ್ಟದಲ್ಲಿ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಇದೆ ಸಂದರ್ಭ … Continue reading ಮುಂದಿನ 15 ದಿನಗಳಲ್ಲಿ ಸಂಪುಟ ವಿಸ್ತರಣೆ ಸ್ಪಷ್ಟ ಚಿತ್ರಣ? ಸಚಿವ ಕೆ.ಎಚ್. ಮುನಿಯಪ್ಪ ಮಹತ್ವದ ಹೇಳಿಕೆ