ದೆಹಲಿ ದರ್ಬಾರ್‌ನಲ್ಲಿ ಸಚಿವ ಸಂಪುಟ ಫೈನಲ್: ಕಾಂಗ್ರೆಸ್ ಹೈಕಮಾಂಡ್ ಸಭೆಯತ್ತ ರಾಜ್ಯದ ಚಿತ್ತ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್‌ ಹೈಕಮಾಂಡ್‌ ಚಟುವಟಿಕೆಗಳು ವೇಗ ಪಡೆದಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಹಿರಿಯ ನಾಯಕರು ದೆಹಲಿಯಲ್ಲಿ ಮಹತ್ವದ ಸಭೆ ನಡೆಸಲಿದ್ದು, ಹೊಸ ಸಚಿವರ ಆಯ್ಕೆ ಕುರಿತ ಅಂತಿಮ ಚರ್ಚೆ ನಡೆಯುವ ಸಾಧ್ಯತೆ ಇದೆ. ಸೋಮವಾರದೊಳಗೆ ಸಂಪುಟ ವಿಸ್ತರಣೆ ಘೋಷಣೆಯಾಗುವ ನಿರೀಕ್ಷೆ ಹೆಚ್ಚಿದೆ. ಹೈಕಮಾಂಡ್ ಸಭೆಯಲ್ಲಿ ಮಹತ್ವದ ಚರ್ಚೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ … Continue reading ದೆಹಲಿ ದರ್ಬಾರ್‌ನಲ್ಲಿ ಸಚಿವ ಸಂಪುಟ ಫೈನಲ್: ಕಾಂಗ್ರೆಸ್ ಹೈಕಮಾಂಡ್ ಸಭೆಯತ್ತ ರಾಜ್ಯದ ಚಿತ್ತ