ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್‌ಗೆ ಅಧಿಕೃತ ಅನುಮೋದನೆ ಪಡೆದುಕೊಂಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಈ ಸಭೆಯಲ್ಲಿ ಆಯವ್ಯಯದ ಪ್ರಮುಖ ಅಂಶಗಳ ಕುರಿತು ಸಚಿವರೊಂದಿಗೆ ಚರ್ಚಿಸಿದ ಸಿಎಂ, ಅಂತಿಮವಾಗಿ ಸಂಪುಟದ ಒಪ್ಪಿಗೆಯನ್ನು ಪಡೆದರು.



