ರಾಜ್ಯ ಬಜೆಟ್‌ಗೆ ಕ್ಯಾಬಿನೆಟ್ ಗ್ರೀನ್ ಸಿಗ್ನಲ್: ಸಿಎಂ ಕೈಲಿ ಆಯವ್ಯಯದ ಅಂತಿಮ ಹಸ್ತಪ್ರತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್‌ಗೆ ಅಧಿಕೃತ ಅನುಮೋದನೆ ಪಡೆದುಕೊಂಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಈ ಸಭೆಯಲ್ಲಿ ಆಯವ್ಯಯದ ಪ್ರಮುಖ ಅಂಶಗಳ ಕುರಿತು ಸಚಿವರೊಂದಿಗೆ ಚರ್ಚಿಸಿದ ಸಿಎಂ, ಅಂತಿಮವಾಗಿ ಸಂಪುಟದ ಒಪ್ಪಿಗೆಯನ್ನು ಪಡೆದರು.