ಬಜೆಟ್‌ ಮಂಡನೆಗೆ ಸಂಪುಟ ಸಭೆ ಅನುಮೋದನೆ: ಬಿಗಿ ಭದ್ರತೆಯಲ್ಲಿ ವಿಧಾನಸೌಧ ತಲುಪಿದ ಬಜೆಟ್‌ ಪ್ರತಿಗಳು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂದು ಬಹುನಿರೀಕ್ಷಿತ ರಾಜ್ಯ ಬಜೆಟ್‌ ಮಂಡನೆಯಾಗಲಿದೆ. ಬಜೆಟ್‌ ಮಂಡನೆಗೆ ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಬಜೆಟ್‌ ಮಂಡನೆಗೆ ಅನುಮೋದನೆ ಸಿಕ್ಕಿದೆ. ಕೆಲವೇ ಕ್ಷಣಗಳಲ್ಲಿ ಬಜೆಟ್‌ ಘೋಷಿಸಲಿದ್ದಾರೆ ಮುಖ್ಯಮಂತ್ರಿ ಬೊಮ್ಮಾಯಿ.

ಬಜೆಟ್ ಪುಸ್ತಕದ ಪ್ರತಿಗಳು ವಿಧಾನಸೌಧಕ್ಕೆ ತಲುಪಿವೆ. ಪೊಲೀಸ್ ಭದ್ರತೆಯಲ್ಲಿ ಬಜೆಟ್ ಪುಸ್ತಕಗಳನ್ನು ತರಲಾಯಿತು. ಕೆಂಗಲ್ ಗೇಟ್ ಮುಖಾಂತರ ವಿಧಾನಸೌಧದೊಳಗೆ ಪ್ರವೇಶ ಕಲ್ಪಿಸಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!