ಜುಲೈ 4 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆಯೋಜನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜುಲೈ 4 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದ ನಾನಾ ಯೋಜನೆಗಳು, ಕಾಮಗಾರಿಗಳು, ಹಣ ಹಂಚಿಕೆ ಹಾಗೂ ನಾನಾ ವ್ಯವಹಾರಗಳ ಕುರಿತು ಚರ್ಚೆ ನಡೆಯಲಿದೆ.

ಸರ್ಕಾರದ ಅಧೀನ ಕಾರ್ಯದರ್ಶಿ ಆರ್.ಚಂದ್ರಶೇಖರ್ ಅವರು ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ದಿನಾಂಕ 04/07/2024 ರಂದು ಗುರುವಾರ ಬೆಳಿಗ್ಗೆ 11:00 ಗಂಟೆಗೆ 2024 ರ 11 ನೇ ಸಚಿವ ಸಂಪುಟ ಸಭೆಯು ವಿಧಾನಸುದಾ ಕ್ಯಾಬಿನೆಟ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!