ಮಹೇಶ್ ಜೋಶಿಗೆ ನೀಡಿದ್ದ ಸಂಪುಟ ದರ್ಜೆಯ ಸ್ಥಾನಮಾನ ವಾಪಾಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ನೀಡಿದ್ದ ಸಂಪುಟ ದರ್ಜೆಯ ಸ್ಥಾನಮಾನ ಹಿಂಪಡೆದು ರಾಜ್ಯ ಸರ್ಕಾರ ಆದೇಶಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನಾಡೋಜ ಡಾ: ಮಹೇಶ್‌ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ರಾಜ್ಯ ಸಚಿವರ ದರ್ಜೆಗೆ ಅನ್ವಯಿಸುವ ಎಲ್ಲಾ ಸೌಲಭ್ಯಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ತಿಳಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!