ಸಂಪುಟ ಪುನರ್‌ರಚನೆ ಚರ್ಚೆ ಚುರುಕು: ದೆಹಲಿಗೆ ತೆರಳಲು ತಯಾರಾದ ಶಾಸಕರ ದಂಡು

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್‌ರಚನೆ ಕುರಿತು ಕಸರತ್ತು ಮತ್ತೆ ವೇಗ ಪಡೆದುಕೊಂಡಿದ್ದು, ಸಚಿವ ಸ್ಥಾನ ಆಕಾಂಕ್ಷಿಗಳು ಹೈಕಮಾಂಡ್ ಭೇಟಿಗೆ ಸಿದ್ಧತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಮತ್ತೆ ದೆಹಲಿಗೆ ತೆರಳಲು ಮುಂದಾಗಿದ್ದಾರೆ.ವಿಧಾನಸೌಧದಲ್ಲಿ ಮಾತನಾಡಿದ ಅವರು, ಮೇ 6 ಅಥವಾ 7ರಂದು ದೆಹಲಿಗೆ ಹೋಗಿ ಎಐಸಿಸಿ ನಾಯಕತ್ವವನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ … Continue reading ಸಂಪುಟ ಪುನರ್‌ರಚನೆ ಚರ್ಚೆ ಚುರುಕು: ದೆಹಲಿಗೆ ತೆರಳಲು ತಯಾರಾದ ಶಾಸಕರ ದಂಡು