ಸಚಿವ ಸಂಪುಟ ಪುನರ್‌ರಚನೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಅಚ್ಚರಿಯ ಹೇಳಿಕೆ!
ಹೊಸದಿಗಂತ ವರದಿ, ಮಂಗಳೂರು: ಸಚಿವ ಸಂಪುಟ ಪುನರ್‌ರಚನೆ ಮಾಡುವುದು ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರ ಪರಮಾಧಿಕಾರ. ಯಾವುದೇ ಸಮಯಲ್ಲಿ ಸಂಪುಟ ಪುನರ್‌ರಚನೆ ಮಾಡಬಹುದು ಅಥವಾ ಮಾಡದೆಯೂ ಇರಬಹುದು. ಏನೇ ತೀರ್ಮಾನ ಕೈಗೊಂಡರೂ ಅದಕ್ಕೆ ನಾವೆಲ್ಲರೂ ಬದ್ದ. ನಮ್ಮಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು. ಕರ್ನಾಟಕ ಗೇರು ಅಭಿವೃದ್ಧಿ ನಿಗಮ ವತಿಯಿಂದ ನಗರದ ಕದ್ರಿಪಾರ್ಕ್‌ನಲ್ಲಿ ಏರ್ಪಡಿಸಿರುವ ಎರಡು ದಿನಗಳ ಗೇರು ಮೇಳಕ್ಕೆ ಚಾಲನೆ ನೀಡಿದ ವೇಳೆ ಸುದ್ದಿಗಾರರ … Continue reading ಸಚಿವ ಸಂಪುಟ ಪುನರ್‌ರಚನೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಅಚ್ಚರಿಯ ಹೇಳಿಕೆ!
Copy and paste this URL into your WordPress site to embed
Copy and paste this code into your site to embed