ಸಮಾಜ ಸೇವೆಗೆ ಕರೆ: ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ನಟ ಧನುಷ್?
ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ಧನುಷ್ ಅವರ ಇತ್ತೀಚಿನ ಹೇಳಿಕೆ ತಮಿಳು ಚಿತ್ರರಂಗದಲ್ಲಿ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಚೆನ್ನೈನಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಸಿನಿಮಾ ಮಾತ್ರವಲ್ಲದೆ ಸಮಾಜ ಸೇವೆಯಲ್ಲೂ ಸಕ್ರಿಯರಾಗುವಂತೆ ಕರೆ ನೀಡಿದರು. ಅಭಿಮಾನಿಗಳ ಒಗ್ಗಟ್ಟಿನಲ್ಲಿ ದೊಡ್ಡ ಶಕ್ತಿ ಇದೆ. ಆ ಶಕ್ತಿಯನ್ನು ಸಮಾಜದ ಒಳಿತಿಗಾಗಿ ಬಳಸಬೇಕು ಎಂದು ಧನುಷ್ ಹೇಳಿದರು. ಇದೇ ವೇಳೆ ಅಭಿಮಾನಿ ಸಂಘದ ಹೊಸ ಧ್ವಜವನ್ನೂ ಅನಾವರಣಗೊಳಿಸಿದರು. ಇದನ್ನೂ ಓದಿ: ಈ ಬೆಳವಣಿಗೆಯಿಂದ ಧನುಷ್ ರಾಜಕೀಯ ಪ್ರವೇಶದ … Continue reading ಸಮಾಜ ಸೇವೆಗೆ ಕರೆ: ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ನಟ ಧನುಷ್?
Copy and paste this URL into your WordPress site to embed
Copy and paste this code into your site to embed