Thursday, August 11, 2022

Latest Posts

ಮುಕ್ತ ಮಾರುಕಟ್ಟೆಗೆ ಸ್ಪರ್ಧೆಯೊಡ್ಡುವ ರೀತಿಯಲ್ಲಿ ಗುಣಾತ್ಮಕ ವಸ್ತುಗಳ ಉತ್ಪಾದನೆಗೆ ಕರೆ

ದಿಗಂತ ವರದಿ ಮಂಡ್ಯ :

ಮುಕ್ತ ಮಾರುಕಟ್ಟೆಯಲ್ಲಿ ಸ್ಪರ್ಧೆಯನ್ನೊಡ್ಡುವ ರೀತಿಯಲ್ಲಿ ಸೀಶಕ್ತಿ ಸಂಘಟನೆಗಳು ತಮ್ಮ ಉತ್ಪನ್ನಗಳನ್ನು ಗುಣಾತ್ಮಕ ರೀತಿಯಲ್ಲಿ ಉತ್ಪಾದನೆ ಮಾಡಬೇಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್. ರಾಜಮೂರ್ತಿ ಸಲಹೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಇ ಯೋಜನೆ, ತಾಲೂಕು ಸೀ ಶಕ್ತಿ ಒಕ್ಕೂಟ ಇವರ ವತಿಯಿಂದ ನಗರದ ಬಾಲಭವನ ಉದ್ಯಾನದಲ್ಲಿ ವಸ್ತುಪ್ರದರ್ಶನ, ಮಾರಾಟಣ ಮೇಳ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗಾಗಿ ವಿವಿಧ ಸಾಂಸ್ಕೃತಿಕ ಕಾರ‌್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಸೀಶಕ್ತಿ ಸಂಘಟನೆಗಳು ತಯಾರಿಸುವ ಉತ್ಪನ್ನಗಳನ್ನು ಖರೀದಿಸುವ ಮೂಲಕ ಅವರನ್ನು ಪ್ರೋ ತ್ಸಾಹಿಸಬೇಕು. ಆರ್ಥಿಕವಾಗಿ ಸಭಲರನ್ನಾಗಿ ಮಾಡಬೇಕು ಎಂದು ಸಾರ್ವಜನಿಕರಿಗೆ ಕಿವಿಮಾತು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss