ಮೈಕ್ರೋ ಫೈನಾನ್ಸ್ ಕಿರುಕುಳ ನೀಡಿದ್ರೆ ಈ ಸಂಖ್ಯೆಗೆ ಕರೆ ಮಾಡಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಸಿಬ್ಬಂದಿಗಳು ಕಿರುಕುಳ ನೀಡಿದ್ರೆ ಈ ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಿ ದೂರು ನೀಡಬಹುದು ಎಂದು ಸೂಚನೆ ನೀಡಿದೆ.

ಬಡಜನರ ಅವಶ್ಯಕತೆಯನ್ನು ಬಂಡವಾಳ ಮಾಡಿಕೊಳ್ಳುವ ಕೆಲವು ವ್ಯಕ್ತಿಗಳು,ಅನಧಿಕೃತ ಲೇವಾದೇವಿದಾರರು ಜನರ ತುರ್ತು ಅವಶ್ಯಕತೆಗೆ ಹಣ ನೀಡಿ, ಹೆಚ್ಚು ಬಡ್ಡಿ ವಿಧಿಸಿ ಶೋಷಣೆ ಮಾಡುತ್ತಾರೆ. ಅಂತಹ ವ್ಯಕ್ತಿಗಳು ಅಥವಾ ಸಂಸ್ಥೆಗಳ ವಿರುದ್ಧ ಸಾರ್ವಜನಿಕರು ಸಹಾಯವಾಣಿ 112 ಅಥವಾ 1902 ಸಂಖ್ಯೆಗೆ ದೂರು ನೀಡಬಹುದು ಎಂದು ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!