Wednesday, August 17, 2022

Latest Posts

ಖಾಸಗಿ ವಾಹಿನಿಯ ಕ್ಯಾಮರಾ ಮೆನ್ ಕೊರೋನಾಗೆ ಬಲಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಚಿತ್ರದುರ್ಗ:

ಖಾಸಗಿ ಸುದ್ದಿವಾಹಿನಿ ಕ್ಯಾಮರಾಮೆನ್ ಬಸವರಾಜ್ ಕೋಟಿ ಕೊರೋನಾಗೆ ಬಲಿಯಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಕೊನೆಯುಸಿರೆಳೆದ್ದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!