ಕ್ಯಾಂಪ್‌ ಫೈರ್‌ ಹಾಕ್ಕೊಂಡು ಎಣ್ಣೆ ಪಾರ್ಟಿ: ಸುಹಾಸ್‌ ಹತ್ಯೆಗೂ ಮುನ್ನ ಆರೋಪಿಗಳು ಮಾಡಿದ್ದಿಷ್ಟು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿಹತ್ಯೆಗೂ ಮುನ್ನ ಆರೋಪಿಗಳು ಭರ್ಜರಿ ಪಾರ್ಟಿ ಮಾಡಿದ್ದ ಫೋಟೋ ಈಗ ವೈರಲ್ ಆಗುತ್ತಿವೆ.

The accused had a huge party before the murder of Suhas Shettyಚಿಕ್ಕಮಗಳೂರಿನ ಕಳಸದ ರೆಸಾರ್ಟ್ ಒಂದರಲ್ಲಿ ಏಪ್ರಿಲ್ 2 ರಂದು ಆರೋಪಿಗಳು ರಾತ್ರಿ ಇಡೀ ಪಾರ್ಟಿ ಮಾಡಿದ್ದಾರೆ. ಮೂಲಗಳ ಪ್ರಕಾರ ಸುಹಾಸ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಲೆಂದೇ ಪಾರ್ಟಿ ಮಾಡಿರುವ ಕುರಿತು ಅನುಮಾನ ವ್ಯಕ್ತವಾಗಿದೆ.

ಕ್ಯಾಂಪ್ ಫೈರ್ ಹಾಕಿ ಸುಹಾಸ್‌ ಶೆಟ್ಟಿ ಹತ್ಯೆಯ ಆರೋಪಿಗಳಾದ ಮುಝಮ್ಮಿಲ್, ನಿಯಾಜ್ ಹಾಗೂ ಚಿಕ್ಕಮಗಳೂರು ಮೂಲದ ರಂಜಿತ್ ಪಾರ್ಟಿ ಮಾಡಿದ್ದಾರೆ. ಈ ಮೂವರ ಜೊತೆ ಇನ್ನೂ ಐದು ಜನ ಅಪರಿಚಿತರು ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!