ಹೊಸದಿಗಂತ ಡಿಜಿಟಲ್ ಡೆಸ್ಕ್;
ಚಾಂಪಿಯನ್ ಟ್ರೋಫಿಯ ಆಸ್ಟ್ರೇಲಿಯಾ ಮತ್ತು ದಕ್ಷಿಣಾ ಆಫ್ರಿಕಾ ನಡುವಣ ಪಂದ್ಯ ಮಳೆಯಿಂದಾಗಿ ರದ್ದಾಗಿದೆ.
ಮೂರು ಗಂಟೆಗಳಿಗೂ ಹೆಚ್ಚು ಕಾಲ ವಾತಾವರಣದಲ್ಲಿ ಬದಲಾವಣೆಯಾಗದ ಕಾರಣ ಪಂದ್ಯವನ್ನು ಅಂತಿಮವಾಗಿ ರದ್ದುಗೊಳಿಸಲಾಯಿತು.
ರದ್ದಾಗಿದ್ದರಿಂದ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳಿಗೆ ತಲಾ ಒಂದೊಂದು ಅಂಕ ನೀಡಲಾಯಿತು.