ಮೋದಿ ಸಮ್ಮುಖದಲ್ಲಿ ಸ್ವಾಮಿ ವಿವೇಕಾನಂದರ ಮಂತ್ರ ಜಪಿಸಿದ ಕೆನಡಾ ಪ್ರಧಾನಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಸಂಬಂಧಕ್ಕೆ ಈಗ ಸ್ವಾಮಿ ವಿವೇಕಾನಂದರ ಆಧ್ಯಾತ್ಮಿಕ ಶಕ್ತಿಯ ಸ್ಪರ್ಶ ಲಭಿಸಿದೆ. ಭಾರತದ ಪ್ರವಾಸದಲ್ಲಿರುವ ಕೆನಡಾದ ಪ್ರಧಾನ ಮಂತ್ರಿ ಮಾರ್ಕ್ ಕಾರ್ನಿ, ಇಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಉಭಯ ದೇಶಗಳ ಸ್ನೇಹದ ಬಗ್ಗೆ ಮನಬಿಚ್ಚಿ ಮಾತನಾಡಿದರು. ತಮ್ಮ ಭಾಷಣದಲ್ಲಿ 1893ರ ಇತಿಹಾಸವನ್ನು ಮೆಲುಕು ಹಾಕಿದ ಕಾರ್ನಿ, ಸ್ವಾಮಿ ವಿವೇಕಾನಂದರು ಚಿಕಾಗೋ ವಿಶ್ವ ಧರ್ಮ ಸಮ್ಮೇಳನಕ್ಕೆ ತೆರಳುವ ಮಾರ್ಗಮಧ್ಯೆ ಕೆನಡಾಕ್ಕೆ ಭೇಟಿ ನೀಡಿದ್ದನ್ನು ಸ್ಮರಿಸಿದರು. … Continue reading ಮೋದಿ ಸಮ್ಮುಖದಲ್ಲಿ ಸ್ವಾಮಿ ವಿವೇಕಾನಂದರ ಮಂತ್ರ ಜಪಿಸಿದ ಕೆನಡಾ ಪ್ರಧಾನಿ
Copy and paste this URL into your WordPress site to embed
Copy and paste this code into your site to embed