JOB| ಕೆನರಾ ಬ್ಯಾಂಕ್‌ ನಲ್ಲಿ ವಿವಿಧ ಆರ್ಥಿಕ ಸಾಕ್ಷರತಾ ಸಲಹೆಗಾರ ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೆನರಾ ಬ್ಯಾಂಕ್‌ ನಲ್ಲಿ ವಿವಿಧ ಆರ್ಥಿಕ ಸಾಕ್ಷರತಾ ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪದವಿ ವಿದ್ಯಾರ್ಹತೆ ಜೊತೆಗೆ ಗರಿಷ್ಟ 62 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಮೇ 29,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!