ಸುಳ್ಯದಲ್ಲಿ ಬಿಸಲನ್ನೂ ಲೆಕ್ಕಿಸದೆ ಬಿರುಸಿನ ಮತದಾನ: ಹಕ್ಕು ಚಲಾಯಿಸಿದ ಅಭ್ಯರ್ಥಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯದಲ್ಲೇ ಭಾರೀ ಸುದ್ದಿ ಮಾಡಿದ್ದ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಬಿಸಲನ್ನೂ ಲೆಕ್ಕಿದೆ ಬಿರುಸಿನ ಮತದಾನ ಸಾಗಿದೆ.

ಬಿಜೆಪಿ ಅಭ್ಯರ್ಥಿ ಭಾಗೀರತಿ ಮುರುಳ್ಯ ಶಾಂತಿನಗರ ಬೂತ್‌ನಲ್ಲಿ ಮತ ಚಲಾಯಿಸಿದರು.
ಇನ್ನು ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ರಾಮಕುಂಜದಲ್ಲಿ ಮತ ಚಲಾಯಿಸಿದರೆ, ಜೆಡಿಎಸ್ ಅಭ್ಯರ್ಥಿ ಪ್ರೊ.ಹೆಚ್‌.ಎಲ್.ವೆಂಕಟೇಶ್ ಜಟ್ಟಿಪಳ್ಳದಲ್ಲಿ, ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ತಾಲೂಕು ಪಂಚಾಯತ್ ಬೂತ್‌ನಲ್ಲಿ ಮತ ಚಲಾಯಿಸಿದರು.

ಎಲ್ಲಾ ಮತದಾನ ಕೇಂದ್ರಗಳಲ್ಲಿ ಮತದಾನ ಉತ್ಸಾಹದ ಜೊತೆಗೆ ಭರ್ಜರಿಯಾಗಿ ಕಂಡುಬರುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!