ಹೊಸದಿಗಂತ ವರದಿ ಬಳ್ಳಾರಿ:
ಬಳ್ಳಾರಿ ಜಿಲ್ಲೆಯ ಸಂಡೂರು ಎಸ್ಟಿ ಮೀಸಲು ಕ್ಷೇತ್ರದ ಮೊದಲನೆಯ ಸುತ್ತಿನ ಎಣಿಕೆ ಕಾರ್ಯ ಮುಗಿದಿದ್ದು, ಕಾಂಗ್ರೆಸ್- ಈ.ತುಕಾರಾಂ- 5964, ಬಿಜೆಪಿ-ಶಿಲ್ಪ ರಾಘವೇಂದ್ರ-2038, ಕೆಆರ್ ಪಿಪಿಯ ಅಭ್ಯರ್ಥಿ ಕೆ.ಎಸ್. ದಿವಾಕರ್- 2765 ಮತಗಳನ್ನು ಪಡೆದಿದ್ದು,
ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಅವರು 3199 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.