‘ಒಬ್ಬರಿಗೆ ಮಾತ್ರ ವಿಶೇಷ ವಿನಾಯಿತಿ ನೀಡೋದಕ್ಕೆ ಸಾಧ್ಯವಿಲ್ಲ’: ವಿನೇಶ್ ಫೋಗಟ್ ಅರ್ಜಿ ತಳ್ಳಿಹಾಕಿದ ಹೈಕೋರ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಹಿರಿಯ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ಗೆ ನಡೆಯಲಿರುವ ಆಯ್ಕೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ದೆಹಲಿ ಹೈಕೋರ್ಟ್ ಮಧ್ಯಂತರ ಅನುಮತಿ ನೀಡಲು ನಿರಾಕರಿಸಿದೆ. ಸೆಪ್ಟೆಂಬರ್ 14ರಂದು ನವದೆಹಲಿಯ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ ಮಹಿಳಾ ಆಯ್ಕೆ ಟ್ರಯಲ್ಸ್‌ನ ಅರ್ಹತಾ ಪಟ್ಟಿಯಲ್ಲಿ ತಾತ್ಕಾಲಿಕವಾಗಿ ತಮ್ಮನ್ನು ಸೇರಿಸಬೇಕೆಂದು ಫೋಗಟ್ ಮನವಿ ಮಾಡಿದ್ದರು. ನಿಗದಿತ ಅರ್ಹತಾ ಮಾನದಂಡಗಳನ್ನು ಪೂರೈಸದಿದ್ದರೂ ಸ್ಪರ್ಧಿಸಲು ಅವಕಾಶ ನೀಡುವುದು ಅವರಿಗಾಗಿಯೇ ವಿಶೇಷ ವಿನಾಯಿತಿ ಕಲ್ಪಿಸಿದಂತಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ವಿನೇಶ್ … Continue reading ‘ಒಬ್ಬರಿಗೆ ಮಾತ್ರ ವಿಶೇಷ ವಿನಾಯಿತಿ ನೀಡೋದಕ್ಕೆ ಸಾಧ್ಯವಿಲ್ಲ’: ವಿನೇಶ್ ಫೋಗಟ್ ಅರ್ಜಿ ತಳ್ಳಿಹಾಕಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed