ನಿದ್ದೆ ಮಂಪರಿನಲ್ಲಿ ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಕ್ಯಾಂಟರ್‌ ಚಾಲಕ: ಭಯಾನಕ ಅಪಘಾತಕ್ಕೆ ಬೆಚ್ಚಿಬಿದ್ದ ದಕ್ಷಿಣ ಕನ್ನಡ

ಹೊಸದಿಗಂತ ವರದಿ ಉಳ್ಳಾಲ: ಖಾಸಗಿ ಶಾಲಾ ಬಸ್ಸಿನ ಹಿಂಬದಿಗೆ ಮೀನು ಸಾಗಾಟ ನಡೆಸುತ್ತಿದ್ದ ಕ್ಯಾಂಟರ್ ಬಂದು ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿ 66 ರ ಕಾಪಿಕಾಡು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಏಳು ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಬಸ್‌ ನಜ್ಜುಗುಜ್ಜಾಗಿರುವ ದೃಶ್ಯವನ್ನು ನೋಡಿದರೆ ಮಕ್ಕಳು ಪವಾಡ ಸದೃಶ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಬಹುದು. ತಲಪಾಡಿಯ ಶಿಕ್ಷಣ ಸಂಸ್ಥೆಯೊಂದಕ್ಕೆ ಸೇರಿದ ಬಸ್‌ ಇದಾಗಿದ್ದು, ಇಂದು ಬೆಳಗ್ಗೆ ಕಾಪಿಕಾಡುವಿನ ಹೆದ್ದಾರಿ ಅಂಚಿನಲ್ಲಿ … Continue reading ನಿದ್ದೆ ಮಂಪರಿನಲ್ಲಿ ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಕ್ಯಾಂಟರ್‌ ಚಾಲಕ: ಭಯಾನಕ ಅಪಘಾತಕ್ಕೆ ಬೆಚ್ಚಿಬಿದ್ದ ದಕ್ಷಿಣ ಕನ್ನಡ