ಸಾಮಾಗ್ರಿಗಳು
ಕ್ಯಾಪ್ಸಿಕಂ
ಈರುಳ್ಳಿ
ಶುಂಠಿ ಬೆಳ್ಳುಳ್ಳಿ ಪೇಸ್ಟ್
ಖಾರದಪುಡಿ
ಹಸಿಮೆಣಸು
ಗರಂ ಮಸಾಲಾ
ಸಾಂಬಾರ್ ಪುಡಿ
ಅರಿಶಿಣ
ಉಪ್ಪು
ಮಾಡುವ ವಿಧಾನ
ಮೊದಲು ಬಾಣಲೆಗೆ ಎಣ್ಣೆ, ಕಡ್ಲೆಬೇಳೆ ಹಾಕಿ
ನಂತರ ಅದಕ್ಕೆ ಹಸಿಮೆಣಸು, ಈರುಳ್ಳಿ ಹಾಕಿ
ನಂತರ ಕ್ಯಾಪ್ಸಿಕಂ ಹಾಕಿ, ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಕಿ
ನಂತರ ಉಪ್ಪು ಹಾಕಿ ಅನ್ನ ಹಾಕಿ
ಇದರ ಮೇಲೆ ಖಾರದಪುಡಿ, ಸಾಂಬಾರ್ ಪುಡಿ ಹಾಗೂ ಗರಂ ಮಸಾಲಾ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ತಿನ್ನಿ