ಸಾಮಾಗ್ರಿಗಳು
ಕ್ಯಾಪ್ಸಿಕಂ
ಈರುಳ್ಳಿ
ಶುಂಠಿ ಬೆಳ್ಳುಳ್ಳಿ ಪೇಸ್ಟ್
ಹಸಿಮೆಣಸು
ನಿಂಬೆಹುಳಿ
ಮಾಡುವ ವಿಧಾನ
ಮೊದಲು ಬಾಣಲೆಗೆ ಎಣ್ಣೆ, ಸಾಸಿವೆ,ಜೀರಿಗೆ, ಒಣಮೆಣಸು ಹಾಗೂ ಹಸಿಮೆಣಸು ಹಾಕಿ
ನಂತರ ಇದಕ್ಕೆ ಈರುಳ್ಳಿ ಹಾಕಿ ಬಾಡಿಸಿ, ನಂತರ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಕಿ
ನಂತರ ಕ್ಯಾಪ್ಸಿಕಂ ಹಾಕಿ ಬಾಡಿಸಿ, ನಂತರ ಅರಿಶಿಣ ಹಾಗೂ ಉಪ್ಪು ಹಾಕಿ ಬಾಡಿಸಿದ್ರೆ ಗೊಜ್ಜು ರೆಡಿ. ಇದಕ್ಕೆ ಬಿಸಿಬಿಸಿ ಅನ್ನ ಮಿಕ್ಸ್ ಮಾಡಿದ್ರೆ ಚಿತ್ರಾನ್ನ ರೆಡಿ