ಗೆದ್ದರೂ ಖುಷಿಪಡುವ ಪರಿಸ್ಥಿತಿಯಲ್ಲಿಲ್ಲ ಕ್ಯಾಪ್ಟನ್: ಬ್ಯಾನ್ ಆಗೋ ಭೀತಿಯಲ್ಲಿ ಶ್ರೇಯಸ್ ಅಯ್ಯರ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೆಪಾಕ್ ಮೈದಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಐದು ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿ ಪಂಜಾಬ್ ಕಿಂಗ್ಸ್ ಸತತ ಎರಡನೇ ಜಯ ದಾಖಲಿಸಿದ ಬೆನ್ನಲ್ಲೇ ತಂಡಕ್ಕೆ ದೊಡ್ಡ ಶಾಕ್ ಎದುರಾಗಿದೆ. ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡ ಹಿನ್ನೆಲೆಯಲ್ಲಿ ಬಿಸಿಸಿಐ ನಾಯಕ ಶ್ರೇಯಸ್ ಅಯ್ಯರ್ ಹಾಗೂ ತಂಡದ ಇತರ ಆಟಗಾರರಿಗೆ ಭಾರೀ ದಂಡ ವಿಧಿಸಿದೆ. ಪಂಜಾಬ್ ಕಿಂಗ್ಸ್ ಈ ಸೀಸನ್‌ನಲ್ಲಿ ಎರಡನೇ ಬಾರಿಗೆ ನಿಧಾನಗತಿಯ ಬೌಲಿಂಗ್ ನಡೆಸಿದ ಕಾರಣ, ಶ್ರೇಯಸ್ ಅಯ್ಯರ್‌ಗೆ ₹24 ಲಕ್ಷ … Continue reading ಗೆದ್ದರೂ ಖುಷಿಪಡುವ ಪರಿಸ್ಥಿತಿಯಲ್ಲಿಲ್ಲ ಕ್ಯಾಪ್ಟನ್: ಬ್ಯಾನ್ ಆಗೋ ಭೀತಿಯಲ್ಲಿ ಶ್ರೇಯಸ್ ಅಯ್ಯರ್?