ವಿಶ್ವಕಪ್ ಹೀರೋಗೆ ಒಲಿದ ನಾಯಕತ್ವದ ಅದೃಷ್ಟ: SRH ತಂಡದಲ್ಲಿ ಹೊಸ ಯುಗ ಆರಂಭ
ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಐಪಿಎಲ್ ಮಹಾಸಮರ ಆರಂಭಕ್ಕೂ ಮುನ್ನವೇ ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ತಂಡದ ಯಶಸ್ವಿ ನಾಯಕ, ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯ ಆರಂಭಿಕ ಪಂದ್ಯಗಳಿಂದ ಹೊರಬಿದ್ದಿದ್ದು, ಅವರ ಬದಲಿಗೆ ಸ್ಫೋಟಕ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಅವರನ್ನು ನೂತನ ನಾಯಕನನ್ನಾಗಿ ನೇಮಕ ಮಾಡಲಾಗಿದೆ. ಕಳೆದ ಆವೃತ್ತಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಪ್ಯಾಟ್ ಕಮ್ಮಿನ್ಸ್ ಇಂಜುರಿಯಿಂದಾಗಿ ಅಲಭ್ಯರಾಗುವುದು ಖಚಿತವಾಗುತ್ತಿದ್ದಂತೆಯೇ, ಹೈದರಾಬಾದ್ ತಂಡಕ್ಕೆ ಹೊಸ ಸಾರಥಿಯ ಹುಡುಕಾಟ ಶುರುವಾಗಿತ್ತು. … Continue reading ವಿಶ್ವಕಪ್ ಹೀರೋಗೆ ಒಲಿದ ನಾಯಕತ್ವದ ಅದೃಷ್ಟ: SRH ತಂಡದಲ್ಲಿ ಹೊಸ ಯುಗ ಆರಂಭ
Copy and paste this URL into your WordPress site to embed
Copy and paste this code into your site to embed