spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, October 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮರಕ್ಕೆ ಕಾರು ಡಿಕ್ಕಿ: ಬಸವೇಶ್ವರ ವಿಶ್ವವಿದ್ಯಾಲಯದ ಕುಲಸಚಿವರ ಸಾವು

- Advertisement -Nitte

ಹೊಸದಿಗಂತ ವರದಿ, ಬಸವಕಲ್ಯಾಣ:

ನಗರದಿಂದ ಕಲಬುರಗಿಗೆ ಹೋಗುವಾಗ ಯರಂಡಗಿ ಹತ್ತಿರದ ಹಣಮಂತವಾಡಿ ಗ್ರಾಮದ ಸಮಿಪ ಕಾರು ಅಪಘಾತ ಸಂಭವಿಸಿ ಶರಣಬಸಪ್ಪ ವಿಶ್ವ ವಿದ್ಯಾಲಯದ ಕಲಸಚಿವರಾಗಿದ್ದ ಲಿಂಗರಾಜ ಶಾಸ್ತ್ರಿ ಮೃತಪಟ್ಟಿದ್ದಾರೆ.
ಭಾನುವಾರ ಸಂಜೆ 4 ಗಂಟೆಗೆ ಈ ಅಪಘಾತ ಸಂಭವಿಸಿದ್ದು, ಗಾಯಗೊಂಡ ಕೂಡಲೆ ಬಸವಕಲ್ಯಾಣ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯ ಮೃತಪಟ್ಟಿದ್ದಾರೆ.
ಬಸವಕಲ್ಯಾಣ ಯಾತ್ರಾ ಸ್ಥಳಗಳನ್ನು ವಿಕ್ಷಿಸಲು ತರಳಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss