ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತ: ಸಚಿವೆ ಪ್ರಾಣಾಪಾಯದಿಂದ ಪಾರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.

ಅಂಬಡಗಟ್ಟಿಯ ಬಳಿ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಲಕ್ಷ್ಮೀ ಹೆಬ್ಬಾಳ್ಳರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!