Saturday, August 13, 2022

Latest Posts

ಕಾರು-ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆಮಾಸ್ಕ್ ಧರಿಸಿಸಾಮಾಜಿಕ ಅಂತರ ಕಾಯ್ದುಕೊಳ್ಳಿಕೈಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿನೀವೂ ಸುರಕ್ಷಿತರಾಗಿರಿನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಹುಬ್ಬಳ್ಳಿ:

ಕುಸುಗಲ್ ರಸ್ತೆಯಲ್ಲಿರು ಸಿದ್ಧಾರೂಢ ದೇವಸ್ಥಾನದ ಹತ್ತಿರ ಬೆಳಿಗ್ಗೆ ಇನೋವಾ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿ ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೈಕ್ ಸವಾರ ನವಲಗುಂದಕ್ಕೆ ಕೆಲಸದ ನಿಮಿತ್ತ ಹೋಗುತ್ತಿದ್ದಾಗ ಇನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಘಟನೆ ತಿಳಿದು ಗ್ರಾಮೀಣ ಪೊಲೀಸರು ಸ್ಥಳಕ್ಕೆ ಬಂದು ಮಾಹಿತಿ ಕಲೆಹಾಕುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss