ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡದ ಬೈಪಾಸ್‌ನಲ್ಲಿ ನಡೆದಿದೆ.
ಅಪಘಾತ ನಡೆದ ಸಮಯದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ವ್ಯಕ್ತಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತರನ್ನು ಬಿಂದುಗೌಡ (35), ಬಾಪುಗೌಡ (36) ಹಾಗೂ ಮತ್ತೊಬ್ಬರ ಹೆಸರು ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.