ACCIDENT | ಕೇರಳದಲ್ಲಿ ಲಾರಿಗೆ ಕಾರು ಡಿಕ್ಕಿ, 5 ಮಂದಿ ಸಾವು

 ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಲಪ್ಪುಳದಲ್ಲಿ ಕಾರು ಲಾರಿಗೆ ಡಿಕ್ಕಿ ಹೊಡೆದಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂಬಲಪುಳ ಬಳಿ ನಸುಕಿನ ಜಾವ ಅಪಘಾತ ಸಂಭವಿಸಿದ್ದು, ಅಕ್ಕಿ ಸಾಗಿಸುತ್ತಿದ್ದ ಲಾರಿ ಹಾಗೂ ಐವರು ಪ್ರಯಾಣಿಸುತ್ತಿದ್ದ ಕಾರು ಪರಸ್ಪರ ಡಿಕ್ಕಿ ಹೊಡೆದಿದೆ.
ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!