spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬಸ್‌ಗೆ ಕಾರ್ ಡಿಕ್ಕಿ: ಬೆಂಕಿ ಹೊತ್ತಿ ಐದು ಮಂದಿ ಸಜೀವ ದಹನ

- Advertisement -Nitte

ಹೊಸದಿಗಂತ ಆನ್‌ಲೈನ್ ಡೆಸ್ಕ್:

ರಾಮಘರ್‌ನ ರಾಜರಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಐದು ಮಂದಿ ಸಜೀವ ದಹನವಾಗಿದ್ದಾರೆ.
ಬಸ್ಸಿಗೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಈ ದುರ್ಘಟನೆ ಸಂಭವಿಸಿದೆ.
ರಾಮಘರ್-ಗೊಲಾ ಮುಖ್ಯರಸ್ತೆಯಲ್ಲಿ ಬೆಳಗ್ಗೆ 8ಕ್ಕೆ ವ್ಯಾಗನಾರ್ ಕಾರ್ ಬಸ್‌ಗೆ ಡಿಕ್ಕಿ ಹೊಡೆದಿದೆ. ತಕ್ಷಣ ಬೆಂಕಿ ಹೊತ್ತಿದ್ದು ಐವರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss