ಕಳಸದಲ್ಲಿ ಸೋಮಾವತಿ ನದಿಗೆ ಉರುಳಿದ ಕಾರು: ದಂಪತಿ ಪ್ರಾಣಾಪಾಯದಿಂದ ಪಾರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗಣಪತಿ ಕಟ್ಟೆ ಸಮೀಪ ಬೆಂಗಳೂರು ಮೂಲದ ದಂಪತಿ ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿ ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್‌ ದಂಪತಿ ಯಾವುದೇ ಗಂಭೀರ ಅಪಾಯವಿಲ್ಲದೆ ಪಾರಾಗಿದ್ದಾರೆ. ಬಂಡೆಗೆ ಸಿಲುಕಿದ ಕಾರು ಸೋಮಾವತಿ ನದಿಯಲ್ಲಿ ನೀರು ರಭಸವಾಗಿ ಹರಿಯುತ್ತಿದ್ದ ವೇಳೆ ಕಾರು ನದಿಗೆ ಬಿದ್ದಿದೆ. ಆದರೆ ಕಾರಿಗೆ ಬಂಡೆಯೊಂದು ಅಡ್ಡ ಸಿಕ್ಕಿದ್ದರಿಂದ ಅದು ನೀರಿನ ಸೆಳೆತದಲ್ಲಿ ಕೊಚ್ಚಿಕೊಂಡು ಹೋಗದೆ ಅಲ್ಲಿಯೇ ಸಿಲುಕಿಕೊಂಡಿದೆ. ಬಂಡೆ ಅಡ್ಡ … Continue reading ಕಳಸದಲ್ಲಿ ಸೋಮಾವತಿ ನದಿಗೆ ಉರುಳಿದ ಕಾರು: ದಂಪತಿ ಪ್ರಾಣಾಪಾಯದಿಂದ ಪಾರು