ರಸ್ತೆ ದಾಟುತ್ತಿದ್ದ ಕಾಡುಕೋಣಕ್ಕೆ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕ

ಹೊಸದಿಗಂತ ವರದಿ ​ಮಡಿಕೇರಿ: ಕಾರಿನ ಮೇಲೆ ಕಾಡುಕೋಣ ದಾಳಿ ನಡೆಸಿ ವಾಹನ ಜಖಂಗೊಳಿಸಿದ ಘಟನೆ ವೀರಾಜಪೇಟೆ ತಾಲೂಕಿನ ಸಿದ್ದಾಪುರ ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ನಡೆದಿದೆ. ಆರೆಂಜ್ ಕೌಂಟಿ ಮಾಲಕ ಇಮ್ಯಾನುವೆಲ್ ರಾಮಪುರಂ ಅವರು ಸಿದ್ದಾಪುರ ಪಟ್ಟಣದತ್ತ ತೆರಳುತ್ತಿದ್ದ ವೇಳೆ, ಒಂದು ತೋಟದಿಂದ ಮತ್ತೊಂದು ತೋಟಕ್ಕೆ ವೇಗವಾಗಿ ದಾಟುತ್ತಿದ್ದ ಕಾಡುಕೋಣ ಕಾರಿಗೆ ಗುದ್ದಿದೆ. ಪರಿಣಾಮ ಕಾರಿನ ಮುಂಭಾಗದ ಭಾಗಕ್ಕೆ ಹಾನಿಯಾಗಿದ್ದು, ವಾಹನ ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದನ್ನೂ ಓದಿ: ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ವಲಯ … Continue reading ರಸ್ತೆ ದಾಟುತ್ತಿದ್ದ ಕಾಡುಕೋಣಕ್ಕೆ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕ