ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಪುಣೆ ಮೂಲದ ನಾಲ್ವರು ಸ್ಥಳದಲ್ಲೇ ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮರಗಲ್ ಎಂಬ ಗ್ರಾಮದ ಬಳಿ ಭೀಕರ ಅಪಘಾತವೊಂದು ಸಂಭವಿಸಿದೆ. ಅತಿ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಪುಣೆ ನಿವಾಸಿಗಳಾದ ನವನೀತ್ ಗಯಾಕ್ವಾಡ್, ವಿಶ್ವನಾಥ್ ದಿಗಂಬರ, ಕಿರಣ್ ಮತ್ತು ವಿಶಾಲ್ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಒಟ್ಟು ಐದು ಜನರ ಪೈಕಿ ಸೋಮನಾಥ್ ಕೊಲ್ಲಿ ಎಂಬುವವರು ಮಾತ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ … Continue reading ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಪುಣೆ ಮೂಲದ ನಾಲ್ವರು ಸ್ಥಳದಲ್ಲೇ ಸಾ*ವು