March 11, 2026
Wednesday, March 11, 2026
spot_img

ಚಿತ್ರದುರ್ಗ ಬಳಿ ಕಾರು ಪಲ್ಟಿ: ಮಗು ಸೇರಿ ಮೂವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಬಳಿ ಕಾರು ಪಲ್ಟಿ ಹೊಡೆದ ಪರಿಣಾಮ ಮಗು ಸೇರಿ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

ಯಾದಗಿರಿ ಮೂಲದ ಮಲ್ಲಮ್ಮ(26), ಸರೋಜಮ್ಮ(25) ಮತ್ತು ಪುಟ್ಟ ಮಗು ಮೃತರು. ಸ್ಥಳಕ್ಕೆ ಡಿವೈಎಸ್​​ಪಿ ಶಿವಕುಮಾರ್ ಮತ್ತು ಸಿಪಿಐ ಗುಡ್ಡಪ್ಪ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !