ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಕಾರು ಪಲ್ಟಿ: ತಂದೆ-ಮಗನ ದುರ್ಮ*ರಣ
ಹೊಸದಿಗಂತ ವರದಿ ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಕಾರು ಪಲ್ಟಿಯಾಗಿ ತಂದೆ-ಮಗ ಮೃತಪಟ್ಟಿರುವ ಘಟನೆ ತಾಲೂಕಿನ ಪಣಕನಹಳ್ಳಿ ಬಳಿ ಶುಕ್ರವಾರ ಸಂಜೆ ನಡೆದಿದೆ. ತಾಲೂಕಿನ ಕಚ್ಚೀಗೆರೆ ಗ್ರಾಮದ ನಿವಾಸಿ ಕಿರಣ್ (40), ಪುತ್ರ ಕಿಶೋರ್ (13) ಮೃತರು. ಪುತ್ರಿ ಕೀರ್ತನಾ (10) ಅವರು ಗಾಯಗೊಂಡಿದ್ದು ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಆಲ್ಟೋ ಕಾರಿನಲ್ಲಿ ಪಾಂಡವಪುರಕ್ಕೆ ತೆರಳಿದ್ದ ಮೂವರು, ಕಚ್ಚೀಗೆರೆ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಪಣಕನಹಳ್ಳಿ ಬಳಿ ಚಾಲಕನ ನಿಯಂತ್ರಣದ ಕಾರು … Continue reading ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಕಾರು ಪಲ್ಟಿ: ತಂದೆ-ಮಗನ ದುರ್ಮ*ರಣ
Copy and paste this URL into your WordPress site to embed
Copy and paste this code into your site to embed