ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಂದಕಕ್ಕೆ ಉರುಳಿದ ಕಾರು: ತಂದೆ-ಮಗ ಸೇರಿ 5 ಜನ ಸಾವು

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕಾರು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 5 ಜನ ದಾರುಣವಾಗಿ ಮೃತಪಟ್ಟಿರುವ ಘಟನೆ ಉತ್ತರಾಖಂಡನ ಚಮೋಲಿ ಜಿಲ್ಲೆಯಲ್ಲಿ ನಡೆದಿದೆ.

ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಗರುಂಗಂಗಾ ಗ್ರಾಮದ ಬಳಿಕಯಲ್ಲಿರುವ ಕಂದಕಕ್ಕೆ ಕಾರು ಉರುಳಿ ಬಿದ್ದಿದೆ. ಕಾರಿನಲ್ಲಿದ್ದ ಎಲ್ಲ ಪ್ರಯಾಣಿಕರೂ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಾಪ್ ನೈತವಾಲ್, ಈತನ ಮಗ ರಜತ್ ನೈತವಾಲ್,  ಪ್ರವೀಣ ನೈತವಾಲ್, ಗಣೇಶ್ ಗಮ್ಸ್ವಾಲ್  ಹಾಗೂ ಶೈಲೆಂದ್ರ ಹಿಂದ್ವಾಲ್  ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss