ಮುಂದಿನ ಮೂರು ದಿನ ಕೊಡೆ ಜೊತೆಯಲ್ಲಿರಲಿ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ರಾಜ್ಯದ ಕರಾವಳಿ, ಮಲೆನಾಡು ಮತ್ತು ಒಳನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ … Continue reading ಮುಂದಿನ ಮೂರು ದಿನ ಕೊಡೆ ಜೊತೆಯಲ್ಲಿರಲಿ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed