ಡಾ. ರವಿ ಪಾಟೀಲ್, ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ: ಕಾಂಗ್ರೆಸ್ ವಿರುದ್ಧ ಶೆಟ್ಟರ್ ವಾಗ್ದಾಳಿ
ಹೊಸದಿಗಂತ ವರದಿ ಬೆಳಗಾವಿ: ನಗರದ ಬಿಜೆಪಿ ನಾಯಕ ಡಾ. ರವಿ ಪಾಟೀಲ್ ಹಾಗೂ ಪಕ್ಷದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿರುವುದು ಸಂಪೂರ್ಣ ನಿಯಮಬಾಹಿರ ಮತ್ತು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಆರೋಪಿಸಿದರು. ಗುರುವಾರ ನಗರದ ಖಾಸಗಿ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ ಧೋರಣೆಯನ್ನು ತೀವ್ರವಾಗಿ ಖಂಡಿಸಿದರು. ಎಸ್ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ, ತಕರಾರು ಸಲ್ಲಿಸಬಾರದು ಎಂದು ಹೇಳಿದ್ದಕ್ಕೆ ಪ್ರಕರಣ ದಾಖಲಿಸುವುದು ಎಷ್ಟು ಸರಿ … Continue reading ಡಾ. ರವಿ ಪಾಟೀಲ್, ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ: ಕಾಂಗ್ರೆಸ್ ವಿರುದ್ಧ ಶೆಟ್ಟರ್ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed