ಅಪ್ರಾಪ್ತ ವಯಸ್ಕ ಬಾಲಕಿ ಮೇಲಿನ ದೌರ್ಜನ್ಯ ಕೇಸ್: ಆರೋಪಿಗೆ 23 ವರ್ಷ ಜೈಲು, 55 ಸಾವಿರ ರೂ ದಂಡ
ಹೊಸದಿಗಂತ ವರದಿ ಕಲಘಟಗಿ : ತಾಲೂಕಿನ ಸೂಳಿಕಟ್ಟಿ ಗ್ರಾಮ ವ್ಯಾಪ್ತಿಯ ಸಚ್ಚಿದಾನಂದ ನಗರದ ಆರೋಪಿಯೊಬ್ಬನಿಗೆ ಬಾಲಕಿಯ ಮೇಲೆ 2023ರ ಆಗಸ್ಟ್ ತಿಂಗಳಲ್ಲಿ ಜರುಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯವು ಆರೋಪಿತನಿಗೆ 23 ವರ್ಷ ಜೈಲು ಶಿಕ್ಷೆ ಹಾಗೂ 55 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ. ಬಾಲಕಿ ತಂದೆ ನೀಡಿದ ದೂರಿನನ್ವಯ ಕಲಘಟಗಿ ಸಿಪಿಐ ಶ್ರೀಶೈಲ ಕೌಜಲಗಿ ಅವರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. 2024ರ … Continue reading ಅಪ್ರಾಪ್ತ ವಯಸ್ಕ ಬಾಲಕಿ ಮೇಲಿನ ದೌರ್ಜನ್ಯ ಕೇಸ್: ಆರೋಪಿಗೆ 23 ವರ್ಷ ಜೈಲು, 55 ಸಾವಿರ ರೂ ದಂಡ
Copy and paste this URL into your WordPress site to embed
Copy and paste this code into your site to embed