ಅಪ್ರಾಪ್ತ ವಯಸ್ಕ ಬಾಲಕಿ ಮೇಲಿನ ದೌರ್ಜ*ನ್ಯ ಕೇಸ್: ಗ್ರಾಮದಲ್ಲಿ ಉದ್ವಿಗ್ನ ವಾತಾವರಣ, ಆರೋಪಿ ಮನೆ ಮೇಲೆ ದಾಳಿ

ಹೊಸದಿಗಂತ ವರದಿ ಮುಂಡಗೋಡ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದು ಆಕೆ ಗರ್ಭಿಣಿಯಾಗಿರುವ ಪ್ರಕರಣ ಬೆಳಕಿಗೆ ಬಂದ ಬಳಿಕ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿ, ಆಕ್ರೋಶಗೊಂಡ ಕೆಲ ಗ್ರಾಮಸ್ಥರು ಆರೋಪಿಯ ಮನೆಗೆ ಹಾನಿ ಮಾಡಿದ್ದರು. ಈ ಬೆಳವಣಿಗೆಗೆ ಸಂಬಂಧಿಸಿದಂತೆ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರು ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದರು. ಬಾಲಕಿಯ ಮೇಲೆ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿದ್ದಾನೆ ಎಂಬ ಆರೋಪದ ಮೇಲೆ ಪೊಲೀಸರು 65 ವರ್ಷದ ವೃದ್ಧನೊಬ್ಬನನ್ನು ಈಗಾಗಲೇ ಬಂಧಿಸಿದ್ದಾರೆ. … Continue reading ಅಪ್ರಾಪ್ತ ವಯಸ್ಕ ಬಾಲಕಿ ಮೇಲಿನ ದೌರ್ಜ*ನ್ಯ ಕೇಸ್: ಗ್ರಾಮದಲ್ಲಿ ಉದ್ವಿಗ್ನ ವಾತಾವರಣ, ಆರೋಪಿ ಮನೆ ಮೇಲೆ ದಾಳಿ