RSS ವಿರುದ್ಧ ನಿಂದನೆ ಪ್ರಕರಣ: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಮತ್ತೊಂದು ಸಮನ್ಸ್ ಜಾರಿ!
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಗೃಹಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ನಾಯಕ ಮಹಮ್ಮದ್ ನಲಪಾಡ್‌ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಮತ್ತೆ ಸಮನ್ಸ್ ಜಾರಿ ಮಾಡಿದೆ. ಪೊಲೀಸ್ ವರದಿ ತಿರಸ್ಕಾರ: ಇಂದು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗದ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಮಹಮ್ಮದ್ ನಲಪಾಡ್ ಪರವಾಗಿ ಸದಾಶಿವನಗರ ಮತ್ತು ಅಶೋಕನಗರ ಠಾಣೆಯ ಪೊಲೀಸರು ಹಾಜರಾಗಿ ವರದಿಯೊಂದನ್ನು ಸಲ್ಲಿಕೆ ಮಾಡಿದ್ದರು. ಆದರೆ, … Continue reading RSS ವಿರುದ್ಧ ನಿಂದನೆ ಪ್ರಕರಣ: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಮತ್ತೊಂದು ಸಮನ್ಸ್ ಜಾರಿ!
Copy and paste this URL into your WordPress site to embed
Copy and paste this code into your site to embed