ಹೊಸದಿಗಂತ ವಿಜಯಪುರ:
ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಪ್ಪಳದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಮುಸ್ಲಿಂ ಹುಡುಗಿ ಪ್ರೀತಿಸಿ, ಹಿಂದೂ ಹುಡುಗ ಮದುವೆ ಆದರೆ 5 ಲಕ್ಷ ರೂ. ನಗದು ನೀಡಲಾಗುವುದು ಎಂದು ಘೋಷಣೆ ಮಾಡಿ, ಒಂದು ಧರ್ಮದ ವಿರುದ್ಧ ಅವಹೇಳನ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಇಲ್ಲಿನ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಮೈನುದ್ದೀನ್ ಬೀಳಗಿ ನೀಡಿದ ದೂರಿನ ಆಧಾರದ್ದಲ್ಲಿ, BNS 2023 (U/S 193, 299, 353(1)c ಮತ್ತು 353(2) ಅಡಿ ಪ್ರಕರಣ ದಾಖಲಾಗಿದೆ.