ಕ್ಯಾಶ್ ರೋ ವಿವಾದ: ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಪಾರ ಪ್ರಮಾಣದ ನಗದು ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಸುದ್ದಿಯಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಷ್ಟ್ರಪತಿಗಳಿಗೆ ಸಲ್ಲಿಸಿದ ಈ ರಾಜೀನಾಮೆ ನ್ಯಾಯಾಂಗ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣದ ಮೂಲ 2025ರ ಮಾರ್ಚ್ ತಿಂಗಳಲ್ಲಿ ದೆಹಲಿಯಲ್ಲಿರುವ ಅವರ ಅಧಿಕೃತ ನಿವಾಸದಲ್ಲಿ ಅಗ್ನಿ ಅವಘಡ ಸಂಭವಿಸಿದ ಬಳಿಕ ಸುಟ್ಟ ಹಾಗೂ ಅರ್ಧ ಸುಟ್ಟ ನಗದು ಕಟ್ಟುಗಳು ಪತ್ತೆಯಾಗಿದ್ದವು. ಈ ಘಟನೆ ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿತ್ತು. … Continue reading ಕ್ಯಾಶ್ ರೋ ವಿವಾದ: ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ