ರಾಜ್ಯ ರಾಜಕೀಯದಲ್ಲಿ ಜಾತಿಗಣತಿ ದಂಗಲ್: ನಾಳೆ ಡಿಸಿಎಂ ಡಿಕೆಶಿ ಮಹತ್ವದ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್‌ ಜಾತಿ ಗಣತಿ ಗದ್ದಲ ಜೋರಾಗಿದ್ದು. ಜಾತಿಗಣತಿಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ನಾಳೆ ಡಿಸಿಎಂ ಡಿಕೆ ಶಿವಕುಮಾರ್‌ ಮಹತ್ವದ ಸಭೆ ಕರೆದಿದ್ದಾರೆ.

ನಾಳೆ ಸಂಜೆ 6 ಗಂಟೆಗೆ ಡಿಕೆಶಿ ತಮ್ಮ ಸರ್ಕಾರಿ ನಿವಾಸದಲ್ಲಿ ಜನಪ್ರತಿನಿಧಿಗಳ ಸಭೆ ಕರೆದಿದ್ದಾರೆ. ಈ ಸಭೆಗೆ ಒಕ್ಕಲಿಗ ಸಚಿವರು, ಶಾಸಕರು, ಎಂಎಲ್‌ಸಿಗಳಿಗೆ ಆಹ್ವಾನ ನೀಡಲಾಗಿದೆ. ಒಕ್ಕಲಿಗ ನಾಯಕರ ನಿಲುವು ಏನಿರಬೇಕೆಂದು ಅಭಿಪ್ರಾಯ ಸಂಗ್ರಹ ಮಾಡಲು ಈ ಸಭೆಯನ್ನು ಆಯೋಜಿಸಲಾಗಿದೆ ಎನ್ನಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!