ಸರ್ಕಾರಿ ಚಿತಾಗಾರದಲ್ಲಿ ಬೆಕ್ಕಿನ ಅಂತ್ಯಕ್ರಿಯೆ: ಆರು ಜನರ ವಿರುದ್ಧ ಎಫ್‌ಐಆರ್

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮೀರಾ ಭಾಯಂದರ್‌ನಲ್ಲಿ ಮಾನವ ಮೃತದೇಹಗಳನ್ನು ಸುಡುವ ಸರ್ಕಾರಿ ಚಿತಾಗಾರದಲ್ಲಿ ಬೆಕ್ಕಿನ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಈ ಆರೋಪದ ಮೇಲೆ ಆರು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಬಗ್ಗೆ ಮುನ್ಸಿಪಲ್ ಕಾರ್ಪೋರೇಷನ್ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಳೆದ ತಿಂಗಳ ಇಬ್ಬರು ವ್ಯಕ್ತಿಗಳು ಚಿತಾಗಾರಕ್ಕೆ ಆಗಮಿಸಿ ತಮ್ಮ ಬೆಕ್ಕಿನ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.

ದೂರು ದಾಖಲಿಸಿದ್ದು ಯಾಕೆ ಎನ್ನುವ ಬಗ್ಗೆ ಮಾಹಿತಿಯನ್ನು ಪೊಲೀಸರು ಬಹಿರಂಗಗೊಳಿಸಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!