ಕರ್ಫ್ಯೂ ಜವಾಬ್ದಾರಿ ಮರೆತು ಕ್ರಿಕೆಟ್ ಆಡಿದ ಜಾಣರು

ಬೆಂಗಳೂರು: ಒಂದೆಡೆ ದೇಶಾದ್ಯಂತ ಜನತಾ ಕರ್ಫ್ಯೂಗೆ ನಾಗರಿಕರು ಜವಾಬ್ದಾರಿಯಿಂದ ಬೆಂಬಲ ನೀಡಿದರೆ, ಕೆಲವರು ಬೀದಿಗೆ ಬಂದು ಕ್ರಿಕೆಟ್ ಆಡುವುದು, ಬೈಕ್ ವ್ಹೀಲಿಂಗ್ ಮಾಡುವ ಮೂಲಕ ಜವಾಬ್ದಾರಿ ಮರೆತವರಂತೆ ವರ್ತಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು...

ಬಹುಕೋಟಿ ವಂಚನೆ ನಡೆದು 9 ತಿಂಗಳಾದರೂ ನ್ಯಾಯ ಸಿಕ್ಕಿಲ್ಲ ; ಆಸ್ತಿ ಜಪ್ತಿ ಮಾಡಿ ಸಂತ್ರಸ್ತರಿಗೆ ಹಣ ಕೊಡಬೇಕು

ಬೆಂಗಳೂರು: ಐಎಂಎ ಬಹುಕೋಟಿ ಹಗರಣದ ತ್ವರಿತ ವಿಲೇವಾರಿಗಾಗಿ ವಿಶೇಷ ನ್ಯಾಯಾಲಯ ಸ್ಥಾಪನೆಗಾಗಿ ಹೈಕೋರ್ಟ್‌ ಗೆ ಮನವಿ ಮಾಡಲಾಗುವುದು ಎಂದು ಕಾನೂನು ಸಚಿವ ಮಾಧುಸ್ವಾಮಿ ಭರವಸೆ ನೀಡಿದರು. ಸಾರ್ವಜನಿಕ ಮಹತ್ತ್ವದ ಜರೂರು ವಿಷಯಗಳ ಬಗ್ಗೆ ಅಲ್ಪಕಾಲಾವಧಿ...

ವಿಕ್ಟೋರಿಯಾಕ್ಕೆ ಕೊರೋನಾ ತಂದ ಲಂಡನ್ ಯುವತಿ; ಸೋಂಕಿತೆಯೊಂದಿಗೆ ಇದ್ದ ವೈದ್ಯ ನಾಪತ್ತೆ

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ನೆಪ್ರೋಯುರಾಲಜಿ ನಿರ್ದೇಶಕರ ಸಂಬಂಧಿಗೆ ಕೊರೋನಾ ವೈರಸ್ ಸೋಂಕು ತಗಲಿರುವುದು ದೃಢಪಟ್ಟಿದ್ದು, ವೈದ್ಯರು ನಾಪತ್ತೆಯಾಗಿದ್ದಾರೆ. ಲಂಡನ್ ನಿಂದ ಬಂದ ಯುವತಿ ವೈದ್ಯರೊಂದಿಗೆ ಭಾನುವಾರ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಸುತ್ತಾಡಿದ್ದರು. ಇದೀಗ ಆಸ್ಪತ್ರೆಯ...

ಕೊರೋನಾ ಕುರಿತು ಜನ ಜಾಗೃತಿ ಮೂಡಿಸಲು ಬಿಬಿಎಂಪಿಯಿಂದ ನೂತನ ಆ್ಯಪ್

ಬೆಂಗಳೂರು: ಕೊರೋನಾ ವೈರಸ್ ಕುರಿತು ಜನರಲ್ಲಿ ಆತಂಕ ದೂರ ಮಾಡುವ ನಿಟ್ಟಿನಲ್ಲಿ ಬಿಬಿಎಂಪಿ ಆರೋಗ್ಯಕ್ಕೆ ಸಂಬಂಧಿಸಿದ ಪಬ್ಲಿಕ್ ಹೆಲ್ತ್ ಎಪಿಡಮಲಾಜಿಕಲ್ ಇನ್ಫರ್ಮೆಷನ್ ಸೆಲ್ (ಪಿ.ಎಚ್.ಇ.ಐ.ಸಿ) ಮೊಬೈಲ್ ಆ್ಯಪ್ ಬಿಡುಗಡೆಗೊಳಿಸಲು ಮುಂದಾಗಿದೆ. ಕೊರೋನಾ, ಕಾಲರಾ ಬಗ್ಗೆ...

ಸಿಎಎ ಸಂಬಂಧಿಸಿ ಗೃಹಬಂಧನ ಇಲ್ಲ

ಬೆಂಗಳೂರು: ಸಿಎಎ ಸಂಬಂಧಿಸಿದಂತೆ ಯಾವ ಒಬ್ಬ ವ್ಯಕ್ತಿಯಾದರೂ ದೇಶದಲ್ಲಿ ಗೃಹಬಂಧನದಲ್ಲಿದ್ದರೆ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಬಿಜೆಪಿ ಸದಸ್ಯ ರವಿಕುಮಾರ್ ಹೇಳಿದ್ದಾರೆ. ವಿಧಾನ ಪರಿಷತ್ ಬೆಳಗಿನ ಕಲಾಪದಲ್ಲಿ ಸಂವಿಧಾನದ ಮೇಲೆ ಚರ್ಚೆ ನಡೆಸುವ...

ಪಡಿತರ ಚೀಟಿ ತಾಂತ್ರಿಕ ದೋಷ ಪರಿಹಾರ: ಸಚಿವ ಕೆ. ಗೋಪಾಲಯ್ಯ

ಬೆಂಗಳೂರು: ಪಡಿತರ ಚೀಟಿ ಪಡೆಯಲು ಆಗುತ್ತಿರುವ ತಾಂತ್ರಿಕ ದೋಷ ಪರಿಹರಿಸಲು ಬುಧವಾರ ಅಧಿಕಾರಿಗಳ ಸಭೆ ಕರೆದಿದ್ದು, ಶೀಘ್ರವೇ ಪಡಿತರ ಕಾರ್ಡ್ ವಿತರಣೆಗೆ ಸುಲಲಿತವಾಗಿ ನಡೆಯುವಂತೆ ಕ್ರಮ ಕೈಗೊಳ್ಳುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು...

ಬರ್ಕ್ ಲಿ ಸಿಗರೇಟ್ ಪ್ಯಾಕ್ ಮೇಲಿತ್ತು ಜಯಮಾಲಾ ಜನ್ಮ ದಿನಾಂಕ

ಬೆಂಗಳೂರು: ಕೊರೋನಾ ವೈರಸ್‌ಗಿಂತ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಎನ್‌ಪಿಆರ್, ಎನ್‌ಆರ್‌ಸಿ ಪ್ರಕ್ರಿಯೆಗಳು ಮಾರಕವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯೆ ಡಾ. ಜಯಮಾಲಾ ಸದನದಲ್ಲಿ ತಿಳಿಸಿದರು. ಅಲ್ಲದೆ,...

ಬಸ್ ನಿಲ್ದಾಣದಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ಮಾರಾಟ ಯಂತ್ರ: ಲಕ್ಷ್ಮಣ ಸವದಿ

ಬೆಂಗಳೂರು: ಬಸ್ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರಿಗೆ ಅಗತ್ಯ ಮೂಲ ಸೌಲಭ್ಯ ಒದಗಿಸುವುದರೊಂದಿಗೆ ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಸ್ತೆ ಸಾರಿಗೆ ನಿಗಮದ 10 ಪ್ರಮುಖ ನಿಲ್ದಾಣದಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ದಹನಕಾರಿ ಮತ್ತು...

ಬೆಂಗಳೂರು ಸಮಗ್ರ ಅಭಿವೃದ್ಧಿ: 8344 ಕೋಟಿ ರೂ ಅನುದಾನ

ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ಬೆಂಗಳೂರು ನಿರ್ವಹಣೆಗೆ 8344 ಕೋಟಿ ರೂ., ತ್ಯಾಜ್ಯ ನಿರ್ವಹಣೆಗೆ 999ಕೋಟಿ ರೂ ಅನುದಾನ ನಿಗದಿಯಾಗಿದೆ. ಪರಿಣಾಮಕಾರಿ ಆಡಳಿತ ಹಾಗೂ ನಾಗರಿಕ ಸೇವೆಗಳನ್ನು ನೀಡಲು, ಬೆಂಗಳೂರು ನಗರಕ್ಕೆ ಸೀಮಿತವಾಗಿ,...

ನ್ಯಾನೋ ಪಾರ್ಕ್ ಉದ್ಘಾಟಿಸಿದ ಸಿಎಂ ಬಿಎಸ್ ಯಡಿಯೂರಪ್ಪ

ಬೆಂಗಳೂರು: ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ರಾಜ್ಯದಲ್ಲಿ ನ್ಯಾನೋ ಪಾರ್ಕ್ ಸ್ಥಾಪನೆಗೆ ರಾಜ್ಯ ಸರ್ಕಾರದಿಂದ ಸಿದ್ದತೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ವಿಷನ್ ಗ್ರೂಪ್...

Stay connected

18,999FansLike
2,026FollowersFollow
14,700SubscribersSubscribe
- Advertisement -

Latest article

ಕಾಸರಗೋಡಿನಲ್ಲಿ‌ ಮತ್ತೆ 12 ಮಂದಿಗೆ ಕೊರೋನಾ: ಪೀಡಿತರ ಸಂಖೈ 120ಕ್ಕೆ ಏರಿಕೆ

0
ಕಾಸರಗೋಡು: ಜಿಲ್ಲೆಯಲ್ಲಿ ಬುಧವಾರ 12 ಮಂದಿಗೆ ಕರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕು ಪೀಡಿತರ ಸಂಖ್ಯೆ 120 ಕ್ಕೇರಿತು. ರಾಜ್ಯದಲ್ಲಿ 24 ಮಂದಿಗೆ ಕರೊನಾ ವೈರಸ್ ಸೋಂಕು ಬಾಧಿಸಿದ್ದು, ಈ ವರೆಗೆ...

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಮತ್ತೊಂದು ಕೊರೋನಾ ಪ್ರಕರಣ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬುಧವಾರ ಕೋವಿಡ್ -19 ಪ್ರಕರಣ ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಪತ್ತೆಯಾದಂತಾಗಿದೆ. ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ 49 ವರ್ಷದ ವ್ಯಕ್ತಿಗೆ ಸೋಂಕು ತಗುಲಿರುವುದು...

ಉಫ್ ಎಂಥಾ ಸೆಕೆ ಮಾರಾಯರೇ: ದಕ್ಷಿಣ ಕನ್ನಡದ ವಿವಿಧ ಪ್ರದೇಶಗಳಲ್ಲಿ 40 ಡಿಗ್ರಿ ದಾಟಿದ ಉಷ್ಣಾಂಶ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಬುಧವಾರ ಮಧ್ಯಾಹ್ನದ ವೇಳೆಗೆ 40 ಡಿಗ್ರಿ ಸೆಲ್ಸಿಯಸ್ ಗೂ ಅಧಿಕ ಉಷ್ಣಾಂಶ ದಾಖಲಾಗಿದೆ. ಬೆಳ್ತಂಗಡಿ, ಪುತ್ತೂರು, ಬಂಟ್ವಾಳದ ಕೆಲವು ಪ್ರದೇಶಗಳಲ್ಲಿ 41- 42 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ...
error: Content is protected !!